
ಮಡಿಕೇರಿಯ ಮರಗೋಡುವಿನಲ್ಲಿ ಹುಲಿ ದಾಳಿ: ಎರಡು ಕರುಗಳು ಬ*ಲಿ
ಹೊಸದಿಗಂತ ವರದಿ ಮಡಿಕೇರಿ:
ದಕ್ಷಿಣ ಕೊಡಗಿನ ಹಲವೆಡೆ ನಿರಂತರವಾಗಿ ನಡೆಯುತ್ತಿದ್ದ ಹುಲಿ ಹಾವಳಿ ಇದೀಗ ಉತ್ತರ ಕೊಡಗಿಗೂ ವ್ಯಾಪಿಸಿದ್ದು, ಮಡಿಕೇರಿ ತಾಲೂಕಿನಲ್ಲಿ ಹಸುವಿನ ಕರುಗಳ ಮೇಲೆ ಹುಲಿ ದಾಳಿ ನಡೆಸಿದೆ.
ಮರಗೋಡು ಗ್ರಾಮದ ಪರಿಚನ ಮನೋಜ್...

ನ್ಯೂಝಿಲೆಂಡ್ ಸರಣಿಯಲ್ಲಿ ದಾಖಲೆಗಳ ಸುರಿಮಳೆ: 28,000 ರನ್ ಮೈಲಿಗಲ್ಲಿನತ್ತ ವಿರಾಟ್ ದಾಪುಗಾಲು
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ಕ್ರಿಕೆಟ್‌ನ ಆಧುನಿಕ ದಂತಕಥೆ ವಿರಾಟ್ ಕೊಹ್ಲಿ, ನವೆಂಬರ್ 4 ರಿಂದ ಆರಂಭವಾಗಲಿರುವ ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಐತಿಹಾಸಿಕ ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಳ್ಳಲು ಸಜ್ಜಾಗಿದ್ದಾರೆ. ವೆಸ್ಟ್...

ಹೊಸ ಅವತಾರದಲ್ಲಿ ಕಂಗನಾ ರನೌತ್: ತೆಲುಗಿನ ಕ್ರಿಯೇಟಿವ್ ಡೈರೆಕ್ಟರ್ ಜೊತೆ ಹಾರರ್ ಹಂಗಾಮ!
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ನಡೆದ ‘ಹಾರರ್ ಕಾನ್ ಇಂಡಿಯಾ 2026’ರ ಹ್ಯಾಲೋವಿನ್ ಸಂಭ್ರಮದಲ್ಲಿ ಬಹುಭಾಷಾ ನಟ ಹಾಗೂ ನಿರ್ಮಾಪಕ ರಾಣಾ ದಗ್ಗುಬಾಟಿ ಅವರು ಪ್ರೇಕ್ಷಕರಿಗೆ ಸರ್ಪ್ರೈಸ್ ನೀಡಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆಯ ಹೊಸ...

ವಿಶ್ವದಾದ್ಯಂತ ಬಿಡುಗಡೆಗೆ ಸಜ್ಜಾದ ‘ರಾಮಾಯಣ’: ಟ್ರೋಲ್‌ಗಳಿಗೆ ರಣ್‌ಬೀರ್ ದಿಟ್ಟ ತಿರುಗೇಟು
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಚಿತ್ರರಂಗ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲೂ ಭಾರೀ ಕುತೂಹಲ ಮೂಡಿಸಿರುವ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ನವೆಂಬರ್ 5ರಂದು ಅಂದರೆ ನಾಳೆ ವಿಶ್ವದಾದ್ಯಂತ ತೆರೆಕಾಣುತ್ತಿದೆ. ಟ್ರೇಲರ್ ಬಿಡುಗಡೆಯಾದಾಗಿನಿಂದಲೂ ಸಿನಿರಂಗದಲ್ಲಿ ಸಂಚಲನ ಸೃಷ್ಟಿಸಿರುವ...
ಡೊನಾಲ್ಡ್ ಟ್ರಂಪ್ ಮನೆಯ ಸಮೀಪವೇ ಖಾಸಗಿ ವಿಮಾನ ಪತನ : ಒಂಬತ್ತು ಮಂದಿ ದುರ್ಮ*ರಣ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿವಾಸದ ಸಮೀಪವೇ ಖಾಸಗಿ ವಿಮಾನವೊಂದು ಪತನವಾಗಿದ್ದು, ಒಂಬತ್ತು ಮಂದಿ ಮೃತಪಟ್ಟಿದ್ದಾರೆ.
ಟ್ರಂಪ್ ಅವರ ಮಾರ್-ಎ-ಲಾಗೋ ರೆಸಾರ್ಟ್‌ನಿಂದ ಕೆಲವೇ ಮೈಲುಗಳ ದೂರದಲ್ಲಿ ವಿಮಾನ ಪತನವಾಗಿದೆ. ಟೆಕ್ಸಾಸ್‌ನ ಆಸ್ಟಿನ್...
ಅಮೆರಿಕಕ್ಕೆ ಇರಾನ್ ಸವಾಲು: ಹಾರ್ಮುಜ್ ಜಲಸಂಧಿ ಬಳಿ ಭೀಕರ ಸ್ಫೋಟ, 3 ಯುಎಸ್ ಡ್ರೋನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಜಾಗತಿಕ ತೈಲ ಸಾಗಣೆಯ ಹೃದಯಭಾಗವಾಗಿರುವ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ತರಕಕ್ಕೇರಿದ್ದು, ಜಲಸಂಧಿಯ ಆಯಕಟ್ಟಿನ ಕೆಶ್ಮ್ ದ್ವೀಪ ಮತ್ತು ಬಂದರ್ ಲೆಂಗೆ...
ಒಮಾನ್ ಸಮುದ್ರ ತೀರದಲ್ಲಿ ಭಾರತೀಯ ನಾವಿಕ ಬ*ಲಿ: ವಾಣಿಜ್ಯ ಹಡಗುಗಳ ಸುರಕ್ಷತೆಗೆ ಭಾರತ ಒತ್ತಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ನಡುವೆ ಒಮಾನ್ ಕರಾವಳಿಯಲ್ಲಿ ಭಾರತೀಯ ಧ್ವಜ ಹೊಂದಿದ್ದ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಗುಜರಾತ್ ಮೂಲದ ನಾವಿಕ ಮೃತಪಟ್ಟಿದ್ದಾರೆ. ‘ಎಂಎಸ್‌ವಿ ಅಲ್ ಜುಸುಫಿ’...
ಶಾಂತಿ ಮಾತುಕತೆಗೆ ಮುನ್ನ ಉಕ್ರೇನ್ ಮೇಲೆ ರಷ್ಯಾ ದಾಳಿ: 29 ಮಂದಿ ಸಾ*ವು
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ–ಉಕ್ರೇನ್ ಯುದ್ಧಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಅಮೆರಿಕ ಮಧ್ಯಸ್ಥಿಕೆಯಲ್ಲಿ ಹೊಸ ಮಾತುಕತೆ ನಡೆಯಲು ಸಿದ್ಧತೆಗಳಾಗುತ್ತಿರುವ ಬೆನ್ನಲ್ಲೇ, ಉಕ್ರೇನ್ ಮೇಲೆ ರಷ್ಯಾದ ದಾಳಿಗಳು ತೀವ್ರಗೊಂಡಿವೆ.
ಜಪೊರಿಜಿಯಾ ಪ್ರದೇಶದ ಕೊಮಿಶುವಾಖಾ ಗ್ರಾಮದಲ್ಲಿ ಮಾನವೀಯ ನೆರವು...
WEATHER | ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ: ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಮಳೆರಾಯನ ಅಬ್ಬರ ಸದ್ಯಕ್ಕೆ ಶಮನಗೊಳ್ಳುವಂತೆ ಕಾಣುತ್ತಿಲ್ಲ. ನವೆಂಬರ್ 4 ಮತ್ತು 5ರಂದು ರಾಜ್ಯದ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ...
ಪ್ರಯಾಣಿಕರಿಗೆ ಮತ್ತೊಂದು ಬಿಗ್ ಶಾಕ್: ಬಸ್ ಟಿಕೆಟ್ ದರ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಏರಿಕೆಯ ಬರೆ ಹಾಕಿದೆ. ಹೌದು, ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳವಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಬೆಲೆ...







