ನವದೆಹಲಿ: ಭಾರತದ ಐಟಿ ಉದ್ಯೋಗ ಮಾರುಕಟ್ಟೆಯಲ್ಲಿ ಮಹತ್ವದ ಬದಲಾವಣೆ ಕಾಣಿಸಿಕೊಳ್ಳುತ್ತಿದೆ. ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಹೊಸ ತಂತ್ರಜ್ಞಾನಗಳ ಬೆಳವಣಿಗೆಯಿಂದ ಸಾಂಪ್ರದಾಯಿಕ ಐಟಿ ಉದ್ಯೋಗಗಳ ಸ್ವರೂಪ ಬದಲಾಗುತ್ತಿರುವ ನಡುವೆಯೇ, ಗ್ಲೋಬಲ್ ಕ್ಯಾಪಬಿಲಿಟಿ ಸೆಂಟರ್‌ಗಳು (GCC) ಭಾರತದಲ್ಲಿ ಹೊಸ ತಂತ್ರಜ್ಞಾನ ಉದ್ಯೋಗಗಳ ಪ್ರಮುಖ ಕೇಂದ್ರವಾಗಿ ಹೊರಹೊಮ್ಮುತ್ತಿವೆ.
GCCಗಳು ಎಂದರೆ ಬಹುರಾಷ್ಟ್ರೀಯ ಕಂಪನಿಗಳು ತಮ್ಮದೇ...
ನವದೆಹಲಿ: ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ ಭಾರತದ ಅತ್ಯಾಧುನಿಕ S-400 ವಾಯು ರಕ್ಷಣಾ ವ್ಯವಸ್ಥೆ ಪಾಕಿಸ್ತಾನದ ವಾಯು ಕಾರ್ಯಾಚರಣೆಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು ಎಂಬ ಮಹತ್ವದ ಮಾಹಿತಿ ಇದೀಗ ಹೊರಬಿದ್ದಿದೆ. ಈ ವ್ಯವಸ್ಥೆಯ ನಿಖರ ಸ್ಥಳಗಳನ್ನು ಪತ್ತೆಹಚ್ಚಲು ಪಾಕಿಸ್ತಾನವು ಭಾರತದಲ್ಲಿದ್ದ ಗುಪ್ತಚರ ಜಾಲ ಹಾಗೂ ‘ಸ್ಲೀಪರ್ ಸೆಲ್’ಗಳನ್ನು ಸಕ್ರಿಯಗೊಳಿಸಿತ್ತು ಎಂದು ನಿವೃತ್ತ...